Featured

ಬೋಟ್ ನಾಪತ್ತೆ ಪ್ರಕರಣ : ಮೀನುಗಾರರ ಪತ್ತೆಗೆ ಇಸ್ರೋಗೆ ಮೊರೆ

ಉಡುಪಿ: ಕಳೆದ 25 ದಿನಗಳಿಂದ ಆಳ ಸಮುದ್ರದಲ್ಲಿ ನಾಪತ್ತೆಯಾಗಿರುವ ಬೋಟ್‌ ಸಹಿತ ಏಳು ಮಂದಿ ಮೀನುಗಾರರ ಪತ್ತೆ ಕಾರ್ಯಕ್ಕಾಗಿ ಜಿಲ್ಲಾ ಪೊಲೀಸ್‌ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ಮೊರೆ ಹೋಗಿದೆ.

ಉಪಗ್ರಹದ ಮೂಲಕ ಪತ್ತೆ ಹಚ್ಚುವ ನಿಟ್ಟಿನಲ್ಲಿ ಈ ಕುರಿತು ಮಾಹಿತಿಯನ್ನು ಇಸ್ರೋ, ಹೈದರಾಬಾದ್‌ನ ಇಂಡಿಯನ್‌ ನ್ಯಾಷಶಲ್‌ ಸೆಂಟರ್‌ ಫಾರ್‌ ಓಶಿಯನ್‌ ಇನ್ಫಾರ್ಮೇಶನ್‌ ಸಿಸ್ಟಮ್‌ (ಐಎನ್‌ಸಿಓಐಎಸ್‌) ಮತ್ತು ಬೆಂಗಳೂರಿನ ರಾಜ್ಯ ರಿಮೋಟ್‌ ಸೆನ್ಸಿಂಗ್‌ ಅಪ್ಲಿಕೇಶನ್‌ ಸೆಂಟರ್‌ಗೆ ಮಾಹಿತಿ ರವಾನಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.

ಈ ಮಧ್ಯೆ ಡಿ. 15 ರಿಂದ ಸಂಪರ್ಕಕ್ಕೆ ಸಿಗದೇ ಕಣ್ಮಿರೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಶೋಧ ಕಾರ್ಯಾಚರಣೆಯನ್ನು ಕೋಸ್ಟ್‌ ಗಾರ್ಡ್‌ ಹಾಗೂ ನೌಕಾ ಪಡೆ ಮುಂದುವರಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago