ಉಡುಪಿ: ಕಳೆದ 25 ದಿನಗಳಿಂದ ಆಳ ಸಮುದ್ರದಲ್ಲಿ ನಾಪತ್ತೆಯಾಗಿರುವ ಬೋಟ್ ಸಹಿತ ಏಳು ಮಂದಿ ಮೀನುಗಾರರ ಪತ್ತೆ ಕಾರ್ಯಕ್ಕಾಗಿ ಜಿಲ್ಲಾ ಪೊಲೀಸ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ಮೊರೆ ಹೋಗಿದೆ.
ಉಪಗ್ರಹದ ಮೂಲಕ ಪತ್ತೆ ಹಚ್ಚುವ ನಿಟ್ಟಿನಲ್ಲಿ ಈ ಕುರಿತು ಮಾಹಿತಿಯನ್ನು ಇಸ್ರೋ, ಹೈದರಾಬಾದ್‌ನ ಇಂಡಿಯನ್ ನ್ಯಾಷಶಲ್ ಸೆಂಟರ್ ಫಾರ್ ಓಶಿಯನ್ ಇನ್ಫಾರ್ಮೇಶನ್ ಸಿಸ್ಟಮ್ (ಐಎನ್‌ಸಿಓಐಎಸ್) ಮತ್ತು ಬೆಂಗಳೂರಿನ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ ಸೆಂಟರ್‌ಗೆ ಮಾಹಿತಿ ರವಾನಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.
ಈ ಮಧ್ಯೆ ಡಿ. 15 ರಿಂದ ಸಂಪರ್ಕಕ್ಕೆ ಸಿಗದೇ ಕಣ್ಮಿರೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಶೋಧ ಕಾರ್ಯಾಚರಣೆಯನ್ನು ಕೋಸ್ಟ್ ಗಾರ್ಡ್ ಹಾಗೂ ನೌಕಾ ಪಡೆ ಮುಂದುವರಿಸಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…