Featured

ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾತುರಾಮ್ ಗೋಡ್ಸೆ ಹೆಸರು – ತೆರವುಗೊಳಿಸಲು ಕಾರ್ಕಳ ಯುವ ಕಾಂಗ್ರೆಸ್ ಮುಖಂಡರ ಆಗ್ರಹ – Vishwanews24

ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾತುರಾಮ್ ಗೋಡ್ಸೆ ಹೆಸರು – ತೆರವುಗೊಳಿಸಲು ಕಾರ್ಕಳ ಯುವ ಕಾಂಗ್ರೆಸ್ ಮುಖಂಡರ ಆಗ್ರಹ – Vishwanews24

ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾತುರಾಮ್ ಗೋಡ್ಸೆ ಹೆಸರು ವಿಚಾರ

ಪಂಚಾಯತಿಗೆ ಭೇಟಿಕೊಟ್ಟ ಕಾರ್ಕಳ ಯುವ ಕಾಂಗ್ರೆಸ್ ಮುಖಂಡರು

ದೇಶ ಕಂಡ ಮೊದಲ ಭಯೋತ್ಪಾದಕನ ಹೆಸರು ರಸ್ತೆಗೆ ಇಡಲಾಗಿದೆ

ಪಂಚಾಯತ್ ಗೂ ಈ ಬೋರ್ಡ್ ಗೂ ಸಂಬಂಧವಿಲ್ಲ ಎಂದು ಪಿಡಿಓ ಹೇಳಿದ್ದಾರೆ

ಯಾರೋ ಕಿಡಿಗೇಡಿಗಳು ಬೋರ್ಡ್ ಹಾಕಿದ್ದಾರೆ ಎಂದು ಪಿಡಿಒ ಹೇಳುತ್ತಾರೆ

ತಕ್ಷಣ ಈ ಬೋರ್ಡನ್ನು ತೆರವುಗೊಳಿಸುವಂತೆ ಒತ್ತಾಯ ಮಾಡಿದ್ದೇವೆ

ಪೊಲೀಸರನ್ನು ಕರೆಸಿ ಬೋರ್ಡ್ ತೆರವುಗೊಳಿಸುವುದಾಗಿ ಪಿಡಿಒ ಭರವಸೆ ನೀಡಿದ್ದಾರೆ

ಬೋರ್ಡ್ ತೆರವುಗೊಳಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನಾ ಹೇಳಿಕೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago