Featured

ಬ್ಯಾಂಕ್​​ಗಳಿಗೆ 100% ಅಸಲು ಪಾವತಿ ಮಾಡ್ತೀನಿ : ವಿಜಯ್ ಮಲ್ಯ

ನವದೆಹಲಿ: ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲವನ್ನು ಕಟ್ಟದೆ ವಿದೇಶಕ್ಕೆ ಪಲಾಯನ ಮಾಡಿ ಸದ್ಯ ಲಂಡನ್‌ನಲ್ಲಿ ಭಾರತಕ್ಕೆ ಗಡೀಪಾರಾಗುವ ಕೋರ್ಟ್‌ ಕೇಸನ್ನು ಎದುರಿಸುತ್ತಿರುವ ಮದ್ಯ ದೊರೆ ವಿಜಯ್‌ ಮಲ್ಯ, ಇದರಿಂದ ಉಂಟಾದ ನಷ್ಟಕ್ಕೇ ಬ್ಯಾಂಕ್ ನಿಂದ ಪಡೆದ ಸಾಲದ ಹಣ ಖರ್ಚಾಗಿತ್ತು. ಆದರೆ ಶೇ.100 ರಷ್ಟು ಮೂಲ ಹಣವನ್ನು ಬ್ಯಾಂಕ್ ಗಳಿಗೆ ಮರುಪಾವತಿ ಮಾಡಲು ಸಿದ್ಧನಿದ್ದೇನೆ ದಯವಿಟ್ಟು ತೆಗೆದುಕೊಳ್ಳಿ” ಎಂದು ವಿಜಯ್ ಮಲ್ಯ ಬ್ಯಾಂಕ್ ಗಳಿಗೆ ಮನವಿ ಮಾಡಿದ್ದಾರೆ. .

ನಾನು ಬ್ಯಾಂಕ್​ ಹಣದೊಂದಿಗೆ ಪರಾರಿಯಾಗಿದ್ದೀನಿ ಅಂತ ಮಾಧ್ಯಮದವರು ಹಾಗೂ ರಾಜಕಾರಣಿಗಳು ಪದೇ ಪದೇ ಹೇಳ್ತಿದ್ದಾರೆ. ಇದೆಲ್ಲಾ ಸುಳ್ಳು. ನಾನು ಕರ್ನಾಟಕ ಹೈಕೋರ್ಟ್​ ಮುಂದೆ, ಸೆಟಲ್​ಮೆಂಟ್​​ ಆಫರ್​ ಮಾಡಿದ್ದನ್ನು ಯಾಕೆ ಹೇಳ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ..

ನನಗೆ ನ್ಯಾಯೋಚಿತ ವಿಚಾರಣೆಯ ಅವಕಾಶವನ್ನು ಯಾಕಾಗಿ ನೀಡಲಾಗುತ್ತಿಲ್ಲ. ಆ ಬಗ್ಗೆ ನನಗೆ ದುಃಖವಿದೆ; ನನ್ನ ಬ್ಯಾಂಕ್‌ ಸಾಲದ ಶೇ.100 ಅಸಲು ಮೊತ್ತವನ್ನು ತೀರಿಸುವ ನನ್ನ ಈ ಪ್ರಸ್ತಾವವನ್ನು ಕರ್ನಾಟಕ ಹೈಕೋರ್ಟ್‌ ಮುಂದೆ ಮಂಡಿಸಬೇಕೆಂದು ನಾನು ಕೋರುತ್ತೇನೆ” ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.

vishwanews24
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago