ಸುಳ್ಯ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಓಟಿಪಿ ಪಡೆದು ವ್ಯಕ್ತಿಯೊಬ್ಬರಿಗೆ 40 ಸಾವಿರ ರೂ. ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಾಲ್ಸೂರಿನಲ್ಲಿ ನಡೆದಿದೆ.
ಸುಳ್ಯ ಕೆನರಾ ಬ್ಯಾಂಕಿನ ಮ್ಯಾನೇಜರ್ ಮಾತನಾಡುತ್ತಿದ್ದೇನೆ ಎಂದು ದೂರವಾಣಿ ಮುಖೇನ ಕರೆ ಮಾಡಿ ನಂಬಿಸಿ ನಿಮ್ಮ ದೂರವಾಣಿ ಸಂಖ್ಯೆಗೆ ಒಂದು ಓಟಿಪಿ ನಂಬರ್ ಬರಲಿದ್ದು ಅದನ್ನು ಕೂಡಲೇ ನನಗೆ ನೀಡಬೇಕೆಂದು ತಿಳಿಸಿದ್ದಾನೆ ಎನ್ನಲಾಗಿದೆ.
ಇವರ ದೂರವಾಣಿ ಸಂಖ್ಯೆಗೆ ಓಟಿಪಿ ನಂಬರ್ ಬಂದಿದದ್ದು ಅದನ್ನು ಅವರು ಕರೆ ಮಾಡಿದ ವ್ಯಕ್ತಿಗೆ ನೀಡಿದ್ದಾರೆ. ಪ್ರಥಮ ಬಾರಿಗೆ 30000 ರೂಪಾಯಿ, ಎರಡನೆಯ ಬಾರಿಗೆ 9999 ರೂ, ಮೂರನೆಯ ಬಾರಿಗೆ 999 ರೂ ಸೇರಿದಂತೆ ಒಟ್ಟು 40,998 ರೂಪಾಯಿಯನ್ನು ಈ ವ್ಯಕ್ತಿ ಕಳೆದುಕೊಂಡಿದ್ದಾರೆ. ತಾನು ಮೋಸ ಹೋಗಿದ್ದೇನೆಂದು ಅರಿತ ಅವರು ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್ ಬ್ಯಾನ್‌ಗಿಂತ ಕಡಿಮೆಯೇನಿಲ್ಲ : ರಾಹುಲ್ ಗಾಂಧಿ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…