ಹೈದರಾಬಾದ್: ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಯುವಕನೊಬ್ಬ ಕುಸಿದು ಬಿದ್ದು ಹೃದಯಾಘಾತಗೊಂಡು ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದ್ದು, ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ.
ಸಿಕಂದರಾಬಾದ್ನ ಲಾಲಾಪೇಟ್ನ ಪ್ರೊಫೆಸರ್ ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಬ್ಯಾಡ್ಮಿಂಟನ್ ಆಡುತ್ತಿದ್ದ 39 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತನನ್ನು ಮಲ್ಕಾಜ್ಗಿರಿ ಮೂಲದ ಪರಮೇಶ್ ಯಾದವ್ ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಯಾದವ್ ತಮ್ಮ ಕಚೇರಿಯಿಂದ ಹಿಂದಿರುಗಿದ ನಂತರ ನಿಯಮಿತವಾಗಿ ಬ್ಯಾಡ್ಮಿಂಟನ್ ಆಡುತ್ತಿದ್ದರು. ನಿನ್ನೆ ಕೂಡ ಅವರು ತಮ್ಮ ದಿನಚರಿಯಂತೆ ಕ್ರೀಡಾಂಗಣಕ್ಕೆ ಹೋಗಿದ್ದರು. ಮಂಗಳವಾರ ಸಂಜೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅವರನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…