Featured

ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ – vishwanews24

ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

ಹೈದರಾಬಾದ್ : ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯ ಬಳಿಕ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಶೋಭಿತಾ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ.

‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳ್ಲಾ’ ಮುಂತಾದ ಸಿನಿಮಾಗಳಲ್ಲಿ ಶೋಭಿತಾ ಅವರು ನಟಿಸಿದ್ದಾರೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದರು. ಇನ್ನು ಶೋಭಿತಾ ಅವರು ಮದುವೆ ಬಳಿಕ ಇಂಡಸ್ಟ್ರಿಯಿಂದ ದೂರ ಉಳಿದಿದ್ದರು.

ಮರಣೋತ್ತರ ಪರೀಕ್ಷೆ ನಂತರ ಶೋಭಿತಾ ಅವರ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ. ಇನ್ನು ನಟಿ ಶೋಭಿತಾ ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

11 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

12 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

12 hours ago