ಹೈದರಾಬಾದ್ : ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯ ಬಳಿಕ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಶೋಭಿತಾ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ.
‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳ್ಲಾ’ ಮುಂತಾದ ಸಿನಿಮಾಗಳಲ್ಲಿ ಶೋಭಿತಾ ಅವರು ನಟಿಸಿದ್ದಾರೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದರು. ಇನ್ನು ಶೋಭಿತಾ ಅವರು ಮದುವೆ ಬಳಿಕ ಇಂಡಸ್ಟ್ರಿಯಿಂದ ದೂರ ಉಳಿದಿದ್ದರು.
ಮರಣೋತ್ತರ ಪರೀಕ್ಷೆ ನಂತರ ಶೋಭಿತಾ ಅವರ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ. ಇನ್ನು ನಟಿ ಶೋಭಿತಾ ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…