Featured

ಬ್ರಹ್ಮಾವರ : ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ‌ಅನ್ಸಾರ್ ಅಹಮದ್ ಆಗ್ರಹ…!!vishwanews24

ಬ್ರಹ್ಮಾವರದಲ್ಲಿ : ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ‌ಅನ್ಸಾರ್ ಅಹಮದ್ ಆಗ್ರಹ…!!

ಉಡುಪಿ : ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಮುಂಭಾಗ ನಡೆದ ಗ್ಯಾಸ್ ಬುಲೆಟ್ ಟ್ಯಾಂಕರ್ ಅಪಘಾತ ನಡೆದಿದ್ದು ಪರಿಣಾಮ ಚಾಲಕನ ಎರಡು ಕಾಲುಗಳು ತುಂಡಾಗಿದೆ.

ಹೆದ್ದಾರಿಯ ರಸ್ತೆ ಮಧ್ಯದಲ್ಲಿ ನವಯುಗ ಕಂಪನಿಗೆ ಸೇರಿದ ವಾಹನಗಳು ಯಾವುದೇ ಸುರಕ್ಷಿತ ನಿಯಮಗಳನ್ನು ಅನುಸರಿಸದೇ ಸ್ವಚ್ಛತೆ ಹಾಗೂ ಇನ್ನಿತರ ಕೆಲಸಗಳನ್ನು ನಡೆಸುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇಂದು ಸುಮಾರು 5:00 ಗಂಟೆ ಸಮಯಕ್ಕೆ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬುಲೆಟ್ ಟ್ಯಾಂಕರ್ ರಸ್ತೆಯಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸದೆ ನಿಂತಿರುವ ನವಯುಗ ಕಂಪನಿಗೆ ಸೇರಿದ ವಾಹನ ಒಂದಕ್ಕೆ ಡಿಕ್ಕಿ ಹೊಡೆದಿದೆ.

ಟ್ಯಾಂಕರ್ ವಾಹನ ನಂತರ ನಿಧಾನಕ್ಕೆ ಚಲಿಸಿ ರಸ್ತೆ ಎಡಭಾಗಕ್ಕೆ ಹೋಗಿ ನಿಂತಿದೆ. ವಾಹನ ಎರಡು ಅಡಿ ಮುಂದೆ ಚಲಿಸಿದ್ದರೆ ಪಲ್ಟಿಯಾಗಿ ಕರೆಂಟ್ ಕಂಬ ಹಾಗೂ ಮನೆಗಳು ಮೇಲೆ ಬಿದ್ದು ಅನಾಹುತ ಸಂಭವಿಸುತ್ತಿತ್ತು. ಈ ಅಪಘಾತ ನವಯುಗ ಕಂಪನಿಯ ಅಜಾಗರೂಕತೆಯಿಂದ ಉಂಟಾಗಿದ್ದು ಕಂಪನಿ ಆ ಚಾಲಕನಿಗೆ ಸೂಕ್ತ ಪರಿಹಾರವನ್ನು ಒದಗಿಸಿ ಕೊಡಬೇಕು ಹಾಗೂ ಮುಂದಕ್ಕೆ ಇಂತಹ ಘಟನೆಗಳು ನಡೆಯದಂತೆ ಕಂಪೆನಿಯವರು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರಾದ ಅನ್ಸಾರ್ ಅಹಮದ್ ರವರು ಆಗ್ರಹಿಸಿರುತ್ತಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

11 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

12 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

12 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

12 hours ago