Featured

ಬ್ರಹ್ಮಾವರ : ಅಂಗನವಾಡಿಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಬ್ರಹ್ಮಾವರ : ಅಂಗನವಾಡಿಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ : ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 33 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬoಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ­.

 

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

7 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

8 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

8 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

8 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

9 hours ago