ಕೋಟ: ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಕೋಟ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬೆಳಗಾವಿಯ ಶಾಂತಪ್ಪ(40) ಮೃತ ಬೈಕ್ ಸವಾರ. ಇವರು ಬೆಳಗಾವಿಯಿಂದ ಕುಂದಾಪುರ ಮಾರ್ಗವಾಗಿ ಅಜ್ಜರಕಾಡಿನಲ್ಲಿ ಕೆಲಸಕ್ಕೆಂದು ಬರುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಾಂತಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…