ಬ್ರಹ್ಮಾವರ: ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ.
ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ.
ಇನ್ನು ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…