Featured

ಬ್ರಹ್ಮಾವರ:  ಇಬ್ಬರು ಅಪರಿಚಿತ ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ – Vishwanews24

ಬ್ರಹ್ಮಾವರ:  ಇಬ್ಬರು ಅಪರಿಚಿತ ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ

ಬ್ರಹ್ಮಾವರ:‌ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ.

ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ.

ಇನ್ನು ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago