ಬ್ರಹ್ಮಾವರ : ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ನಡೆದಿದೆ. ಮೃತರನ್ನು ಶೈಜು ಥೋಮಸ್ ಎಂಬವರ ಪತ್ನಿ ಬಿನ್ಸಿ (30) ಎಂದು ಗುರುತಿಸಲಾಗಿದೆ.
ಶೈಜು ಥೋಮಸ್ ದುಬೈಯಲ್ಲಿ ಉದ್ಯೋಗದಲ್ಲಿದ್ದು, ಬಿನ್ಸಿ ಮಗಳೊಂದಿಗೆ ಮನೆಯ ಒಂದನೇ ಮಹಡಿಯಲ್ಲಿ ಹಾಗೂ ಅವರ ಅತ್ತೆ, ಮಾವ ಮನೆಯ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದರು. ಮೇಲಂತಸ್ತಿನಲ್ಲಿ ಮಗುವಿನೊಂದಿಗೆ ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಬಿನ್ಸಿ ಅ.26ರಂದು ರಾತ್ರಿ ಡೆತ್‌ನೋಟ್ ಬರೆದಿಟ್ಟು ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರು ನ.5ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…