ಬ್ರಹ್ಮಾವರ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಹಿನ್ನಲೆ ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಹಿನ್ನಲೆ
ರಾಷ್ಟ್ರೀಯ ಹೆದ್ದಾರಿ 66 ಬಂದ್ ಮಾಡಿದ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು
ಬ್ರಹ್ಮಾವರದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ಪ್ರತಿಭಟನಾ ಮೆರವಣಿಗೆ
ಮೆರವಣಿಗೆ ಬಳಿಕ ಬ್ರಹ್ಮಾವರ ಬಸ್ ನಿಲ್ದಾಣ ಬಳಿ ಪ್ರತಿಭಟನಾ ಸಭೆ ನಡೆದಿತ್ತು
ಏಕಾಏಕಿ ರಾಷ್ಟ್ರೀಯ ಹೆದ್ದಾರಿ 66 ಕ್ಕೆ ನುಗ್ಗಿದ ಕಾಂಗ್ರೆಸ್ ಪ್ರತಿಭಟನಾಕಾರರು
ರಾಷ್ಟ್ರೀಯ ಹೆದ್ದಾರಿ 66 ಮೇಲೆ ಕುಳಿತು ಪ್ರತಿಭಟನೆ ಮಾಡಿದ ಕಾಂಗ್ರೆಸ್ ಮುಖಂಡರು
ಅಚಾನಲ್ ಬೆಳವಣಿಗೆ ಯಿಂದ ದಿಕ್ಕು ತೋಚದಾದ ಪೋಲಿಸ್ ರಿಂದ ಹೆದ್ದಾರಿ ಕ್ಲೀಯರ್ ಮಾಡಲು ಹರಸಾಹಸ
ರಾಷ್ಟ್ರೀಯ ಹೆದ್ದಾರಿಯಲ್ಲೇ ಕುಳಿತ ಯುಟಿ ಖಾದರ್, ವಿನಯ ಕುಮಾರ್ ಸೊರಕೆ, ಅಭಯ್ ಚಂದ್ರ ಜೈನ್
ಭಾರಿ ಮಳೆಯ ಆಗಮನ ಬಳಿಕ ರಾಷ್ಟ್ರೀಯ ಹೆದ್ದಾರಿ 66ಯಿಂದ ಬದಿಗೆ ಸರಿದ ಕಾರ್ಯಕರ್ತರು
ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ; ದೇಶದ ಜನತೆಗೆ ಪ್ರಧಾನಿ ಕರೆ – Vishwanews24