ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಪುತ್ರನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಗಾಂಧಿನಗರ ಬೈಕಾಡಿ ಗ್ರಾಮದ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50) ಕೊಲೆಯಾದವರು. ಪುತ್ರ ಶಾಹಿದ್ ಅಲಿ (31) ಆರೋಪಿ.
ತಂದೆ–ತಾಯಿ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರೆಂಬ ಕಾರಣಕ್ಕೆ ಆ.23ರಂದು ರಾತ್ರಿ 7ರ ಸುಮಾರಿಗೆ ಅವರನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವುದಾಗಿ ಆರೋಪಿ 112ಕ್ಕೆ ಕರೆ ಮಾಡಿ ತಿಳಿಸಿದ್ದಾನೆ. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದಾಗ ಇಬ್ಬರೂ ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಹಿದ್ ಅಲಿಯನ್ನು ಬಂಧಿಸಲಾಗಿದೆ.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…