ಬ್ರಹ್ಮಾವರ: ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಏಪ್ರಿಲ್ 01 ಸೋಮವಾರ ಬೆಳಗ್ಗೆ ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದುಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂದು ಪ್ರವಾಸಿ ವಾಹನ ಮಾಲೀಕರೋರ್ವರು ದಾಯ್ಜಿವಲ್ಡ್ ಗೆ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…