ಕೋಟ : ಕಂಡ್ಲೂರಿನಲ್ಲಿರುವ ಚಿಕ್ಕಮ್ಮನ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಬ್ರಹ್ಮಾವರದ ಮಾಬುಕಳ ನಿವಾಸಿ ಸಾರಾ ಡೇಸಾ ನಾಪತ್ತೆಯಾದ ಯುವತಿ.
ಇವರು ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ನ.17 ರಂದು ಮಧ್ಯಾಹ್ನದ ವೇಳೆ ಮನೆಯಿಂದ ಕಂಡ್ಲೂರಿನಲ್ಲಿರುವ ಚಿಕ್ಕಮ್ಮನ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಹೋದ ಇವರು ಬಳಿಕ ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರ ಬಗ್ಗೆ ಯಾವುದೇ ನಾಹಿತಿ ಸಿಕ್ಕಲ್ಲಿ ಕೋಟ ಪೊಲೀಸ್ ಠಾಣೆ 0820-2564155,9480805454 ಅಥವಾ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ 0820-2561966, 9480805432 ನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…