ಬ್ರಹ್ಮಾವರ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಬ್ರಹ್ಮಾವರ ತಾಲೂಕಿನ ಕಡೂರಿನಲ್ಲಿ ಕೊಕ್ಕರ್ಣೆಯಲ್ಲಿ ಘಟನೆ ನಡೆದಿದೆ.ಮೃತರನ್ನು ಬೀಜಾಡಿಯ ಜಯಲಕ್ಷ್ಮಿ (68) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ರಾಮಚಂದ್ರ ಭಟ್, ಸುಜಾತ, ಮಂಗಳಾ, ಪ್ರೇಮಾ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಂಡವು ಕಬ್ಬಿನಾಲೆ ಜಾತ್ರೆಗೆ ತೆರಳಿ ಮಂದಾರ್ತಿ, ಸಾಲಿಗ್ರಾಮ, ಅಮೃತೇಶ್ವರಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…