ಬ್ರಹ್ಮಾವರ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ರೋಹಿನಿ ಸಿಂಧೂರಿ ಅವರನ್ನು ಸಾಕಷ್ಟು ವಿವಾದದ ನಂತರ ಹಿಂದೂ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ. ಈ ಕುರಿತು ಶನಿವಾರ ಉಡುಪಿ ಜಿಲ್ಲೆ ಕೋಟದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, “ಅಧಿಕಾರಿ ಯಾರೇ ಆಗಿದ್ದರು ಅವರಿಂದ ಉತ್ತಮ ಕೆಲಸಗಳನ್ನು ಮಾಡಿಸಿಕೊಳ್ಳಬೇಕಾಗಿರುವುದು ಸಚಿವರ ಕರ್ತವ್ಯವಾಗಿದೆ.
ಅದೇ ರೀತಿ ರೋಹಿನಿ ಸಿಂಧೂರಿ ಅವರು ನನ್ನ ಇಲಾಖೆಯ ಆಡಳಿತ ಮುಖ್ಯಸ್ಥೆಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಎಷ್ಟೇ ವಿವಾದಗಳಾಗಿದ್ದರೂ ನನ್ನ ಇಲಾಖೆಯಲ್ಲಿ ಅವರಿಂದ ಉತ್ತಮ ಕೆಲಸ ಮಾಡಿಸಿಕೊಳ್ಳುತ್ತೇನೆ ಎನ್ನುವ ಭರವಸೆ ಇದೆ. ನನ್ನ ಮೇಲಿನ ಭರವಸೆ ಇಂದಲೇ ಮುಖ್ಯಮಂತ್ರಿಗಳು ನಮ್ಮ ಇಲಾಖೆಗೆ ನೇಮಿಸಿಸಿದ್ದಾರೆ” ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…