ಬ್ರಹ್ಮಾವರ: ಬ್ರಹ್ಮಾವರ ಸಮೀಪ ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್‌ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈರ್ವರಿಗೂ ಜೂ. 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…