ಉಡುಪಿ: ಬ್ರಹ್ಮಾವರ ತಾಲೂಕು, ಪೆಜಮಂಗೂರು ಗ್ರಾಮದ, ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ನವಜಾತ ಗಂಡು ಶಿಶುವೊಂದರ ಮೃತ ದೇಹ ಬ್ರಹ್ಮಾವರ ತಾಲೂಕು, ಪೆಜಮಂಗೂರು ಗ್ರಾಮದ, ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ಸಂಭವಿಸಿದೆ
ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ನವಜಾತ ಗಂಡು ಮಗು ಒಂದರ ದೇಹ ನೀರಿನಲ್ಲಿ ತೇಲುತ್ತಿರುವುದುನ್ನು ಕಂಡು ಕೊಕ್ಕೃಣೆ ಗ್ರಾಪಂ ಸದಸ್ಯರಾದ ಪ್ರಜ್ವತ್ ಕೆ.ಎಸ್ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಅದರಂತೆ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ಪರಿಶೀಲಿಸಿದಾಗ ಆ ಮಗುವು ಗಂಡು ಶಿಶು ಆಗಿದ್ದು, ಮುಖ ಹಾಗೂ ತಲೆಯ ಭಾಗ ಜಲಚರಗಳು ತಿಂದು ಕೊಳೆತ ಸ್ಥಿತಿಯಲ್ಲಿ ಇರುತ್ತದೆ. ಅಲ್ಲದೇ ಮಗುವಿನ ಹೊಕ್ಕುಳ ಬಳ್ಳಿ ಕೂಡ ಮೃತ ದೇಹದೊಂದಿಗೆ ಇರುವುದು ಕಂಡುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…