ಬ್ರಹ್ಮಾವರ : ಬ್ರಹ್ಮಾವರ ಸ್ಪೋಟ್ಸ್ ಕ್ಲಬ್‌ನ ಈಜು ತರಬೇತುದಾರ ಮಂಜುನಾಥ್ ಮಜಳ್ಕರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಏ.15 ರ ಶನಿವಾರ ನಡೆದಿದೆ.
ಕಾರವಾರದ ನಿವಾಸಿಯಾಗಿರುವ ಮಂಜುನಾಥ ಮಜಳ್ಕರ್ ಕಳೆದ 4 ತಿಂಗಳಿನಿಂದ ಬ್ರಹ್ಮಾವರ ಸ್ಪೋಟ್ಸ್ ಕ್ಲಬ್ ನಲ್ಲಿ ಈಜುಗಾರ ತರಬೇತಿಗಾರನಾಗಿ ಕೆಲಸ ಮಾಡಿಕೊಂಡಿದ್ದರು.
ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಏ.15ರ ಶನಿವಾರ ಮಧ್ಯಾಹ್ನ ಸ್ಪೋಟ್ಸ್ ಕ್ಲಬ್‌ನ ಗ್ರೀನ್‌ರೂಮ್‌ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಮಂಜುನಾಥ್ ರ ಅಣ್ಣ ವಿನಾಯಕ ಸುರೇಶ ಮಜಳ್ಕರ್ ಹೇಳಿಕೆಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…