ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ, ಪ್ರಜಾವಾಣಿ ಪತ್ರಿಕೆಯ ಬಿಡಿವರದಿಗಾರ, ಆರೂರು ನಿವಾಸಿ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಇದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…