Featured

ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ – vishwanews24

ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ

ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ, ಪ್ರಜಾವಾಣಿ ಪತ್ರಿಕೆಯ ಬಿಡಿವರದಿಗಾರ, ಆರೂರು ನಿವಾಸಿ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಇದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

5 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

17 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

32 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

39 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

43 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

49 minutes ago