ಬಾಗಲಕೋಟೆ: ‘ಬ್ರಾಹ್ಮಣರು ಅರ್ಹರಾಗಿದ್ದು, ಸಮಾಜಮುಖಿಗಳಾಗಿದ್ದರೆ ಮುಖ್ಯಮಂತ್ರಿಯಾಗಲು ಯಾವುದೇ ಅಡ್ಡಿಯಿಲ್ಲ’ ಎಂದು ಮಂತ್ರಾಲಯದ ಸುಬುಧೇಂದ್ರತೀರ್ಥ ಸ್ವಾಮೀಜಿ ಮಂಗಳವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ,‘ಬ್ರಾಹ್ಮಣರು ಬೇರೆ ಸಮಾಜದ ವಿರೋಧಿಯಲ್ಲ. ಎಲ್ಲರ ಕ್ಷೇಮ ಕೋರುವ ಸಮಾಜ’ ಎಂದು ಹೇಳಿದರು.
‘ಬ್ರಾಹ್ಮಣ ಸಮುದಾಯವನ್ನು ಯಾರೇ ನಿಂದಿಸಿದರೂ ಖಂಡಿಸುತ್ತೇವೆ. ಯಾರೂ, ಯಾವ ಸಮುದಾಯವನ್ನೂ ತೆಗಳಬಾರದು. ಒಂದು ಸಮುದಾಯದವರು ಯಾವುದೇ ಮುಖ್ಯ ಪದವಿ ಅಲಂಕರಿಸಬಾರದು ಎಂಬ ಹೇಳಿಕೆ ಸಂವಿಧಾನ ವಿರೋಧಿ. ಅದು ಪ್ರಜಾಪ್ರಭುತ್ವ ಆಗಲ್ಲ;ನಿರಂಕುಶ ಪ್ರಭುತ್ವ’ ಎಂದರು.
‘ಹಿಂದುತ್ವ ವಿರೋಧಿಸುವುದು ಅರ್ಥಹೀನ. ಸಿದ್ದರಾಮಯ್ಯ ಅವರು ತಾವು ಹಿಂದೂ ಎನ್ನುತ್ತಾರೆ. ಆದರೆ, ಹಿಂದುತ್ವ ಒಪ್ಪುವುದಿಲ್ಲ. ತಾಯಿ ಅನ್ನೋದು, ನಂತರ ಟೀಕಿಸುವುದು ಅಪಹಾಸ್ಯ’ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…