Featured

ಬ್ರಿಟನ್‌ನಿಂದ ಬಂದವರಲ್ಲಿ 26 ಜನರಿಗೆ ಕೊರೊನಾ : ಡಾ. ಕೆ ಸುಧಾಕರ್‌ -Vishwanews24

ಬ್ರಿಟನ್‌ನಿಂದ ಬಂದವರಲ್ಲಿ 26 ಜನರಿಗೆ ಕೊರೊನಾ : ಡಾ. ಕೆ ಸುಧಾಕರ್‌ -Vishwanews24

ಬೆಂಗಳೂರು,: ಬ್ರಿಟನ್‌ನಿಂದ ಕರ್ನಾಟಕಕ್ಕೆ ಬಂದ 1,614 ಜನರನ್ನು ಈವರೆಗೆ ತಪಾಸಣೆಗೆ ಒಳಪಡಿಸಲಾಗಿದ್ದು, ಅವರ ಪೈಕಿ 26 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೊರೊನಾ ಸೋಂಕು ಪತ್ತೆ ಆದ ಎಲ್ಲರಿಗೂ ಸರ್ಕಾರದ ಸುಪರ್ದಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಯಾರಿಗೂ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ವಿದೇಶದಿಂದ ಬಂದವರರಲ್ಲಿ ಅನೇಕರು ಇನ್ನೂ ಪತ್ತೆಯಾಗಿಲ್ಲ, ಅದರಲ್ಲೂ ಬ್ರಿಟನ್‌ನಿಂದ ಬಂದವರಿದ್ದಾರೆ. ಹಲವರು ಮೊಬೈಲ್‌ ಸ್ವಿಚ್ ಆಫ್‌ ಮಾಡಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡುವ ಕೆಲಸ ಮುಂದುವರಿದೆ” ಎಂದರು.

ಇನ್ನು “ಪರೀಕ್ಷೆಗೆ ಒಳಗಾಗದಿರುವವರು ಸರ್ಕಾರದ ಜೊತೆ ಸಹಕರಿಸಬೇಕು. ಅದು ಅವರ ಜವಾಬ್ದಾರಿಯಾಗಿದೆ. ತಲೆಮರೆಸಿಕೊಂಡು ಓಡಾಡುವುದು ಅಪರಾಧ. ಹಾಗೆಯೇ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ಬಳಿಕ ತಲೆಮರೆಸಿಕೊಂಡವರ ಪತ್ತೆ ಕುರಿತು ಗೃಹ ಸಚಿವರ ಜೊತೆ ಚರ್ಚೆ ನಡೆಸುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

1 hour ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

1 hour ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

1 hour ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

2 hours ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

2 hours ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

2 hours ago