Featured

ಬ್ರಿಟನ್ ನಿಂದ ಬಂದ 6 ಮಂದಿಯಲ್ಲಿ ಹೊಸ ಕೊರೊನಾ ವೈರಸ್ ಪತ್ತೆ…!Vishwanews24

ಬ್ರಿಟನ್ ನಿಂದ ಬಂದ 6 ಮಂದಿಯಲ್ಲಿ ಹೊಸ ಕೊರೊನಾ ವೈರಸ್ ಪತ್ತೆ…!Vishwanews24

ದೆಹಲಿ,: ಬ್ರಿಟನ್ ದೇಶದಲ್ಲಿ ಹೊಸ ಕೊರೊನಾ ವೈರಸ್ ಪತ್ತೆಯಾದ ಬೆನ್ನಲ್ಲೇ ಇದೀಗ ಬ್ರಿಟನ್‌ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ 5 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಸೋಮವಾರ ರಾತ್ರಿ ಬ್ರಿಟನ್‌ನಿಂದ ದೆಹಲಿಗೆ ಬಂದ ವಿಮಾನದಲ್ಲಿದ್ದ ಐವರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಅವರ ಪರೀಕ್ಷೆ ಮಾದರಿಗಳನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ ಕಳುಹಿಸಲಾಗುವುದಾಗಿ ನೋಡಲ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕೊರೊನಾ ಸೋಂಕು ಅತ್ಯಂತ ಬೇಗ ಹರಡುವ ಲಕ್ಷಣ ಹೊಂದಿರುವುದರಿಂದ ಡಿಸೆಂಬರ್ 31ರವರೆಗೆ ಬ್ರಿಟನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಮಂಗಳವಾರ ಬ್ರಿಟನ್‌ನಿಂದ ಬಂದವರನ್ನು ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಅದರಲ್ಲಿ ಐವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

6 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

6 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

7 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

7 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago