ದೆಹಲಿ,: ಬ್ರಿಟನ್ ದೇಶದಲ್ಲಿ ಹೊಸ ಕೊರೊನಾ ವೈರಸ್ ಪತ್ತೆಯಾದ ಬೆನ್ನಲ್ಲೇ ಇದೀಗ ಬ್ರಿಟನ್‌ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ 5 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಸೋಮವಾರ ರಾತ್ರಿ ಬ್ರಿಟನ್‌ನಿಂದ ದೆಹಲಿಗೆ ಬಂದ ವಿಮಾನದಲ್ಲಿದ್ದ ಐವರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಅವರ ಪರೀಕ್ಷೆ ಮಾದರಿಗಳನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ ಕಳುಹಿಸಲಾಗುವುದಾಗಿ ನೋಡಲ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕೊರೊನಾ ಸೋಂಕು ಅತ್ಯಂತ ಬೇಗ ಹರಡುವ ಲಕ್ಷಣ ಹೊಂದಿರುವುದರಿಂದ ಡಿಸೆಂಬರ್ 31ರವರೆಗೆ ಬ್ರಿಟನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಮಂಗಳವಾರ ಬ್ರಿಟನ್‌ನಿಂದ ಬಂದವರನ್ನು ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಅದರಲ್ಲಿ ಐವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…