ಬೆಂಗಳೂರು: ರಾಷ್ಟ್ರಗೀತೆ ವಂದೇ ಮಾತರಂ ಗಾಯನ ಹಾಗೂ ಭಾರತದ ವಿದೇಶಾಂಗ ನೀತಿಯ ವೈಫಲ್ಯಗಳ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಂದೇ ಮಾತರಂ ಗೀತೆಯ 2 ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, 1937ರಲ್ಲೇ ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಹಾಗೂ ರವೀಂದ್ರನಾಥ ಟ್ಯಾಗೋರ್ ಸೇರಿದಂತೆ 8 ಜನ ರಾಷ್ಟ್ರನಾಯಕರು ಸಭೆ ಸೇರಿ ಎರಡು ಚರಣಗಳನ್ನು ಹಾಡಲು ನಿರ್ಧರಿಸಿದ್ದರು. ಇವರಿಗಿಂತ ದೊಡ್ಡವರು ಬಿಜೆಪಿಯವರಾ ಎಂದು ಪ್ರಶ್ನಿಸಿದರು.
ಕಳೆದ 10 ವರ್ಷಗಳಿಂದ ಹಾಗೂ ಈ ಹಿಂದೆ ವಾಜಪೇಯಿ ಅವರ ಕಾಲದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ಈ ನಿಯಮ ಬದಲಾಯಿಸಲು ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೊಡುಗೆ ಶೂನ್ಯ. ನೇತಾಜಿ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಸೇನೆ ಕಟ್ಟುತ್ತಿದ್ದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಹಾಗೂ ಸಾವರ್ಕರ್ ಬ್ರಿಟಿಷ್ ಸೇನೆಗೆ ಜನರನ್ನು ಸೇರಿಸುತ್ತಿದ್ದರು. ಬ್ರಿಟಿಷರಿಂದ 60 ರೂಪಾಯಿ ಪಿಂಚಣಿ ಪಡೆಯುತ್ತಿದ್ದವರಿಂದ ಇಂದು ನಾವು ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು.
ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಗುಡ್‌ನ್ಯೂಸ್ .. ಇನ್ಮುಂದೆ ವಾಟ್ಸಾಪ್ ಮೂಲಕ ಟಿಕೆಟ್ ಬುಕ್ಕಿಂಗ್‌ಗೆ ಅವಕಾಶ .. ವಾಟ್ಸಾಪ್ನಲ್ಲಿ ಟಿಕೆಟ್ ಬುಕಿಂಗ್ ಮಾಡುವುದು ಹೇಗೆ?…
ಉಡುಪಿ: ಗೂಡ್ಸ್ ಟೆಂಪೋದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಉಡುಪಿ: ಕಾಪುವಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ…
ದ.ಕ. ಜಿಲ್ಲೆಯ 8ಕ್ಕೆ 8 ಕ್ಷೇತ್ರವನ್ನೂ ಗೆಲ್ಲಿಸುವ ಹೊಣೆಗಾರಿಕೆ ನನ್ನದು: ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ ಮಂಗಳೂರು: ಈ…
ವಂದೇ ಭಾರತ್ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ.. ನಿಗದಿತ ಸಮಯಕ್ಕೂ ಮುಂಚಿತ ತಲುಪಿದ ರೈಲು ಮಂಗಳೂರು / ಪುತ್ತೂರು: ಯಶವಂತಪುರ…
ಮುಲ್ಕಿ : ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ ₹17.20 ಲಕ್ಷ ಮೌಲ್ಯದ ಚಿನ್ನ,…
ರಾಜ್ಯದಲ್ಲಿ ಹವಾಮಾನ ವೈಪರೀತ್ಯ ; ತಾಪಮಾನ ಏರಿಕೆ ಡೆಂಗ್ಯೂ, ಹೀಟ್‌ಸ್ಟ್ರೋಕ್ ಭೀತಿಗೆ ಆರೋಗ್ಯ ಇಲಾಖೆ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ ಹವಾಮಾನ…