Featured

ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸುತ್ತದೆ, ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ : ಎಚ್ಚರಿಕೆ ನೀಡಿದ ಡಿಸಿಎಂ. ಪರಮೇಶ್ವರ್

ಬೆಂಗಳೂರು: ಈ ವರ್ಷವೂ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಬದ್ಧವಾಗಿದ್ದು. ಟಿಪ್ಪು ಜಯಂತಿ ವೇಳೆ ಹಿಂಸಾಚಾರ, ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಯಾರೇ ಪ್ರಯತ್ನಿಸಿದರೂ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  2019ರ ಲೋಕಸಭಾ ಚುನಾವಣೆ ಲಾಭಕ್ಕಾಗಿ ಬಿಜೆಪಿಯವರು ಅನಗತ್ಯವಾಗಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ಅವರು ಎಷ್ಟೇ ವಿರೋಧಿಸಿದರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸಿಯೇ ಆಚರಿಸುತ್ತದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿದೆ ಎಂದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago