ದಕ್ಷಿಣ ಬ್ರೇಜಿಲ್ ನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಪ್ರವಾಹದ ತೀವ್ರತೆಗೆ ಈಗಾಗಲೇ 78 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರವಾಹದಿಂದಾಗಿ 1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಪ್ರವಾಹದಿಂದಾಗಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಕಾರ್ಯಾಚರಣೆಯಲ್ಲಿ 3,000ಕ್ಕೂ ಹೆಚ್ಚು ಸೈನಿಕರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರು ತೊಡಗಿದ್ದಾರೆ.
ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಜನರ ಸಿಲುಕಿದ್ದು, ಅವರನ್ನು ರಕ್ಷಣೆ ಮಾಡಲಾಗುತ್ತಿದೆ. ಇನ್ನು ಸಂತ್ರಸ್ತರಿಗಾಗಿ ಸೇನಾ ಆಸ್ಪತ್ರೆ ಸ್ಥಾಪಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…