ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ನನ್ನು ಮಂಗಳೂರು ಪೊಲೀಸರ ವಶಕ್ಕೆ ಹಲಸೂರು ಪೊಲೀಸರು ನೀಡಿದ್ದಾರೆ.
ಇಂದು ಮುಂಜಾನೆ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜ್ ಅವರ ಕಚೇರಿಗೆ ಆಗಮಿಸಿ ಆದಿತ್ಯ ರಾವ್ ಶರಣಾಗಿದ್ದಾನೆ. ಈ ವೇಳೆ ನಡೆದ ಪ್ರಾಥಮಿಕ ವಿಚಾರಣೆ ಸಮಯದಲ್ಲಿ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಹೇಳಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…