ಭೋಪಾಲ್: ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಮಧ್ಯ ಪ್ರದೇಶ ಬಿಕ್ಕಟ್ಟು ಕೊನೆಗೂ ಅಂತ್ಯವಾಗುವ ಕಾಲ ಸಮೀಪಿಸಿದೆ. ಮಧ್ಯ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಸಿಎಂ ಕಮಲ್‌ನಾಥ್ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.
ಈ ಮೂಲಕ ಮಧ್ಯ ಪ್ರದೇಶ ಕಾಂಗ್ರೆಸ್ ಸರಕಾರ ಪತನವಾಗಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಮಲ್ ನಾಥ್ ಅವರು, ಇಂದು ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು ಜನರಿಂದ ಆಯ್ಕೆಯಾದ ಸರ್ಕಾರವನ್ನು ಹಣಬಲ ಮತ್ತು ತೋಳ್ಬಲದಿಂದ ಬಿಜೆಪಿ ಉರುಳಿಸುವ ಕೆಲಸ ಮಾಡಿದೆ. ಮಧ್ಯ ಪ್ರದೇಶವನ್ನು ಸೋಲಿಸಿ ತಾನು ಗೆಲ್ಲಲು ಬಿಜೆಪಿ ಮುಂದಾಗಿದೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…