Featured

ಬ್ರೇಕಿಂಗ್ : ಡ್ರಗ್ಸ್‌ ಪ್ರಕರಣ ; ಆರ್ಯನ್ ಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – VIshwanews24

ಬ್ರೇಕಿಂಗ್ : ಡ್ರಗ್ಸ್‌ ಪ್ರಕರಣ : ಆರ್ಯನ್ ಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – VIshwanews24

ಮುಂಬೈ :ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ಶಾರೂಖ್‌ ಖಾನ್  ಪುತ್ರ ಆರ್ಯನ್‌ ಜಾಮೀನು ಅರ್ಜಿ ವಿಚಾರಣೆಯನ್ನ  ಮುಂಬೈ ಸೆಷನ್ಸ್ ಕೋರ್ಟ್ ಮುಂದೂಡಿಕೆ ಮಾಡಿದೆ.

ಆರ್ಯನ್ ಖಾನ್ ಪರ ವಕೀಲರು ಸಲ್ಲಿಸಿದ್ಧ ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಬುಧವಾರಕ್ಕೆ ಮುಂದೂಡಿಕೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಆರ್ಯನ್ ಖಾನ್ ಗೆ ಎರಡು ದಿನಗಳ ಕಾಲ ಜೈಲೇ ಗತಿಯಾಗಿದೆ.

ಸದ್ಯ ಮುಂಬೈನ ಅರ್ಥರ್‌ ಜೈಲಿನಲ್ಲಿ ಆರ್ಯನ್‌ ಇದ್ದು, ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡಲು ಗುರವಾರದವರೆಗೆ ಕಾಲಾವಕಾಶ ನೀಡುವಂತೆ  ಎನ್ ಸಿಬಿ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಎರಡು ದಿನಗಳ ಕಾಲ ಕಾಲಾವಕಾಶ ನೀಡಿ ಜಾಮೀನು ಅರ್ಜಿ ವಿಚಾರಣೆಯನ್ನ ಬುಧವಾರಕ್ಕೆ ಮುಂದೂಡಿದೆ.

ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ : ರಾಕೇಶ್ ಟಿಕಾಯತ್ – Vishwanews24

Vishwa News 24

Recent Posts

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

43 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago