ಮುಂಬೈ :ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಜಾಮೀನು ಅರ್ಜಿ ವಿಚಾರಣೆಯನ್ನ ಮುಂಬೈ ಸೆಷನ್ಸ್ ಕೋರ್ಟ್ ಮುಂದೂಡಿಕೆ ಮಾಡಿದೆ.
ಆರ್ಯನ್ ಖಾನ್ ಪರ ವಕೀಲರು ಸಲ್ಲಿಸಿದ್ಧ ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಬುಧವಾರಕ್ಕೆ ಮುಂದೂಡಿಕೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಆರ್ಯನ್ ಖಾನ್ ಗೆ ಎರಡು ದಿನಗಳ ಕಾಲ ಜೈಲೇ ಗತಿಯಾಗಿದೆ.
ಸದ್ಯ ಮುಂಬೈನ ಅರ್ಥರ್ ಜೈಲಿನಲ್ಲಿ ಆರ್ಯನ್ ಇದ್ದು, ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡಲು ಗುರವಾರದವರೆಗೆ ಕಾಲಾವಕಾಶ ನೀಡುವಂತೆ ಎನ್ ಸಿಬಿ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಎರಡು ದಿನಗಳ ಕಾಲ ಕಾಲಾವಕಾಶ ನೀಡಿ ಜಾಮೀನು ಅರ್ಜಿ ವಿಚಾರಣೆಯನ್ನ ಬುಧವಾರಕ್ಕೆ ಮುಂದೂಡಿದೆ.
ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ : ರಾಕೇಶ್ ಟಿಕಾಯತ್ – Vishwanews24
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…