Featured

ಬ್ರೇಕಿಂಗ್: ಸಿಎಂ ಸ್ಥಾನಕ್ಕೆ ರಾಜೀನಾಮೆ : ಬಿಎಸ್‌ವೈ ಘೋಷಣೆ -Vishwanews24

ಬ್ರೇಕಿಂಗ್: ಸಿಎಂ ಸ್ಥಾನಕ್ಕೆ ರಾಜೀನಾಮೆ : ಬಿಎಸ್‌ವೈ ಘೋಷಣೆ -Vishwanews24

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್‌.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಭಾರಿ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆಗೆ ಸ್ವತಃ ಬಿ.ಎಸ್.ಯಡಿಯೂರಪ್ಪ ಅವರೇ ತೆರೆ ಎಳೆದಿದ್ದಾರೆ.

“ನಾನು ನಿಮ್ಮೆಲ್ಲರ ಅನುಮತಿ ಪಡೆದು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ, ಸಂತೋಷದಿಂದ ರಾಜೀನಾಮೆ ನೀಡುತ್ತಿರುವೆ. 75 ವರ್ಷ ದಾಟಿದ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲರೂ ಊಟ ಮಾಡಿದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ” ಎಂದು ಭಾರವಾದ ಮನಸ್ಸಿನಿಂದ ಹೇಳಿದರು.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

12 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

25 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

31 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

1 hour ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago