ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಆರಂಭಿಸಿ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದ್ದು ಜನರು ಈ ಕುರಿತು ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
www.kollurmookambika.org ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಆಗಿದ್ದು ಜನರು ತಮ್ಮ ಸೇವೆ ಸಲ್ಲಿಸಲು ಈ ವೆಬ್‌ಸೈಟ್ ಬಳಸಬೇಕು.
www.mookambika.co.in ದೇವಸ್ಥಾನದ ಅನುಮತಿ ಪಡೆಯದೆ ಮಾಡಿರುವ ನಕಲಿ ವೆಬ್‌ಸೈಟ್ ಆಗಿದ್ದು ಅದನ್ನು ಬಳಸಬಾರದು ಎಂದು ಹೇಳಿದ್ದಾರೆ.
ಭಕ್ತಾಧಿಗಳು ನಕಲಿ ವೆಬ್ ಸೈಟ್ ಬಳಸುವುದರಿಂದ ದೇವಸ್ಥಾನದ ಆದಾಯಕ್ಕೆ ನಷ್ಟ ಉಂಟಾಗುತ್ತಿದೆ. ಹಾಗೂ ನಕಲಿ ವೆಬ್ ಸೈಟ್ ಹೊಂದಿದವರು ಹಣ ಮಾಡುತ್ತಿದ್ದಾರೆ ಎಂದು ಹೇಳಿದ್ದು ಈ ಕುರಿತು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…