ಪಡುಬಿದ್ರಿ : ಕಂಚಿನಡ್ಕದಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಭಗವತಿ ಟ್ರಸ್ಟ್ ನ ವತಿಯಿಂದ ಟ್ರಸ್ಟ್ ನ 9ನೇ ಸೇವಾ ಯೋಜನೆಯ ಅವರಾಲು ಸಂದೀಪ್ ಆಚಾರ್ಯರವರ ಮಗುವಿನ ಹೃದಯ ಶಸ್ತ್ರ ಚಿಕಿತ್ಸೆಗೆ ರೂ10000 ಸಹಾಯಧನವನ್ನು ಮಗುವಿನ ಪಾಲಕರಾದ ಪ್ರಭಾಕರ್ ಆಚಾರ್ಯರವರಿಗೆ ಕಾಪು ಶಾಸಕರಾದ ಲಾಲಾಜಿ ಮೆಂಡನ್ ರವರ ಮುಖಾಂತರ ಹಸ್ತಾಂತರಿಸಲಾಯಿತು,
ಈ ಸಂದರ್ಭದಲ್ಲಿ ಭಗವತಿ ಟ್ರಸ್ಟ್ ನ ಯುವರಾಜ್ ಕುಲಾಲ್, ಸುಹಾಸ್ ಶೆಟ್ಟಿ ನಟವರ್ಯ, ಬಿಜೆಪಿ ಕಾಪು ಕ್ಷೇತ್ರಾದ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಿಂ.ಜಾ.ವೇ ಮುಖಂಡರಾದ ಮತ್ತು ಟ್ರಸ್ಟ್ ನ ಸಲಹೆಗಾರರಾದ ಪ್ರತೀಕ್ ಕೋಟ್ಯಾನ್ ನಂದಿಕೂರು, ರಾಜೇಶ್ ಉಚ್ಚಿಲ, ಕಿರಣ್ ಭಟ್, ರಾಯೇಶ್ವರ ಪೈ, ಬಿಜೆಪಿ ಜಿಲ್ಲಾ ಕೈಗಾರಿಕ ಪ್ರಕೋಷ್ಟ ಸಂಚಾಲಕ ಇನ್ನಾ ಉದಯಕುಮಾರ್ ಶೆಟ್ಟಿ, ಸ್ಥಳೀಯರಾದ ಹರೀಶ್ ಕಂಚಿನಡ್ಕ, ಮನೋಜ್ ಅಬ್ಬೇಡಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…