ಉಡುಪಿ

ಭಗವತಿ ಟ್ರಸ್ಟ್‌ ನ‌ ವತಿಯಿಂದ ಮಗುವಿನ ಹೃದಯ ಶಸ್ತ್ರ ಚಿಕಿತ್ಸೆಗೆ ರೂ10000 ಸಹಾಯಧನ

ಪಡುಬಿದ್ರಿ : ಕಂಚಿನಡ್ಕದಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಭಗವತಿ ಟ್ರಸ್ಟ್‌ ನ‌ ವತಿಯಿಂದ ಟ್ರಸ್ಟ್ ನ 9ನೇ ಸೇವಾ ಯೋಜನೆಯ ಅವರಾಲು ಸಂದೀಪ್ ಆಚಾರ್ಯರವರ ಮಗುವಿನ ಹೃದಯ ಶಸ್ತ್ರ ಚಿಕಿತ್ಸೆಗೆ ರೂ10000 ಸಹಾಯಧನವನ್ನು ಮಗುವಿನ ಪಾಲಕರಾದ ಪ್ರಭಾಕರ್ ಆಚಾರ್ಯರವರಿಗೆ ಕಾಪು‌ ಶಾಸಕರಾದ ಲಾಲಾಜಿ ಮೆಂಡನ್ ರವರ ಮುಖಾಂತರ ಹಸ್ತಾಂತರಿಸಲಾಯಿತು,

ಈ ಸಂದರ್ಭದಲ್ಲಿ ಭಗವತಿ ಟ್ರಸ್ಟ್ ನ ಯುವರಾಜ್ ಕುಲಾಲ್, ಸುಹಾಸ್ ಶೆಟ್ಟಿ ನಟವರ್ಯ, ಬಿಜೆಪಿ ಕಾಪು ಕ್ಷೇತ್ರಾದ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಿಂ.ಜಾ.ವೇ ಮುಖಂಡರಾದ ಮತ್ತು ಟ್ರಸ್ಟ್ ನ ಸಲಹೆಗಾರರಾದ ಪ್ರತೀಕ್ ಕೋಟ್ಯಾನ್ ನಂದಿಕೂರು, ರಾಜೇಶ್ ಉಚ್ಚಿಲ, ಕಿರಣ್ ಭಟ್, ರಾಯೇಶ್ವರ ಪೈ, ಬಿಜೆಪಿ ಜಿಲ್ಲಾ ಕೈಗಾರಿಕ ಪ್ರಕೋಷ್ಟ ಸಂಚಾಲಕ ಇನ್ನಾ ಉದಯಕುಮಾರ್ ಶೆಟ್ಟಿ, ಸ್ಥಳೀಯರಾದ ಹರೀಶ್ ಕಂಚಿನಡ್ಕ, ಮನೋಜ್ ಅಬ್ಬೇಡಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago