ಬೆಂಗಳೂರು ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲೇ ಮಸಿ ಬಳಿದಿರುವ ಪ್ರಕರಣ ಆರೋಪಿಯಾಗಿರುವ ವಕೀಲೆ ಮೀರಾ ರಾಘವೇಂದ್ರ ಅವರಿಗೆ ವಿಚಾರಣೆ ಹಾಜರಾಗುವಂತೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24
“ನೋಟಿಸ್ ತಲುಪಿದ ಮೂರು ದಿನಗಳಲ್ಲಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದಿದ್ದಲ್ಲಿ, ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ನೋಟಿಸ್‌ನಲ್ಲಿ ಮೀರಾ ಅವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಪ್ರೊ.ಭಗವಾನ್ ಅವರು ಪ್ರಕರಣ ಒಂದರಲ್ಲಿ ಜಾಮೀನು ಪಡೆಯಲು ಕೋರ್ಟ್‌ಗೆ ಆಗಮಿಸಿದ್ದು, ಈ ವೇಳೆ ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಮುಖಕ್ಕೆ ಮಸಿ ಬಳಿದು “ಯಾವಾಗಲು ದೇವರ ಬಗ್ಗೆ ರಾಮನ ಬಗ್ಗೆ ಮಾತನಾಡುತ್ತೀರಾ?. ನಾಚಿಕೆ ಆಗಲ್ವಾ ನಿಮಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24
ಇನ್ನು ಈ ವೇಳೆ ಭಗವಾನ್ ಅವರು ಮೀರಾನನ್ನು ಬಂಧಿಸುವಂತೆ ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸುವ ಮೀರಾ ನಾನು “ಎಲ್ಲದಕ್ಕೂ ರೆಡಿ, ಜೈಲಿಗೆ ಹೋಗಲೂ ಸಿದ್ಧ” ಎಂದು ಹೇಳಿರುವುದು ದೃಶ್ಯದಲ್ಲಿ ಸೆರೆಯಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…