ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ ; ಕುಟುಂಬಸ್ಥರಿಗೆ ₹10 ಲಕ್ಷ ಚೆಕ್  ಹಸ್ತಾಂತರ – Vishwanews24

Featured, ರಾಜ್ಯ ನ್ಯೂಸ್

ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ ; ಕುಟುಂಬಸ್ಥರಿಗೆ ₹10 ಲಕ್ಷ ಚೆಕ್  ಹಸ್ತಾಂತರ – Vishwanews24

ಶಿವಮೊಗ್ಗ: ಕಳೆದ ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​​, ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೇ ಬಿಜೆಪಿ ಪಕ್ಷದ ಕಡೆಯಿಂದ 10 ಲಕ್ಷ ರೂಪಾಯಿಗಳ ಚೆಕ್​ಅನ್ನು ಹರ್ಷ ಪೋಷಕರಿಗೆ ಹಸ್ತಾಂತರ ಮಾಡಿದರು.

ಇದನ್ನೂ ಓದಿ :

SDPI ಮತ್ತು PFI ಬ್ಯಾನ್ ಬಗ್ಗೆ ಚರ್ಚೆ ಮಾಡಿ ನಿರ್ಧಾರ : ಆರಗ ಜ್ಞಾನೇಂದ್ರ – Vishwanews24

Leave a Reply