ಶಿವಮೊಗ್ಗ: ಕಳೆದ ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೇ ಬಿಜೆಪಿ ಪಕ್ಷದ ಕಡೆಯಿಂದ 10 ಲಕ್ಷ ರೂಪಾಯಿಗಳ ಚೆಕ್ಅನ್ನು ಹರ್ಷ ಪೋಷಕರಿಗೆ ಹಸ್ತಾಂತರ ಮಾಡಿದರು.
ಇದನ್ನೂ ಓದಿ :
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…