ಭಟ್ಕಳ : ದ ಗ್ಲೋಬಲ್ ಪೀಪಲ್ಸ್ ಚಾಯ್ಸ್ ಸ್ಪರ್ಧೆಯಲ್ಲಿ ದ ವಿಶ್ವವಿಖ್ಯಾತ ಮುರುಡೇಶ್ವರದ ಶಿವನಮೂರ್ತಿ ಪ್ರಶಸ್ತಿ ಪಡೆದಿದೆ.
ಈ ಸ್ಪರ್ಧೆಯಲ್ಲಿ ವಿಶ್ವದ 25 ತಾಣಗಳನ್ನು ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿವನಮೂರ್ತಿ ಆಯ್ಕೆಯಾಗಿದೆ.
ವಿಶ್ವಾದ್ಯಂತ ನಡೆದ ಆನ್‌ಲೈನ್ ವೋಟಿಂಗ್‌ನಲ್ಲಿ ಕರ್ನಾಟಕ ಹೆಮ್ಮೆಯ ಈ ಮೂರ್ತಿ ಅತಿ ಹೆಚ್ಚು ವೋಟ್ ಪಡೆಯುವ ಮೂಲಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಮುರ್ಡೇಶ್ವರ ಶಿವನಮೂರ್ತಿ ಈ ಪ್ರಶಸ್ತಿ ಪಡೆದಿರುವುದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…