Featured

ಭಟ್ಕಳ : ಅಮೆರಿಕದ ಗ್ಲೋಬಲ್ ಪೀಪಲ್ಸ್‌ ಚಾಯ್ಸ್‌ ಸ್ಪರ್ಧೆ : ವಿಶ್ವವಿಖ್ಯಾತ ಮುರುಡೇಶ್ವರದ ಶಿವನಮೂರ್ತಿಗೆ ಪ್ರಶಸ್ತಿ -Vishwanews24

ಭಟ್ಕಳ : ಅಮೆರಿಕದ ಗ್ಲೋಬಲ್ ಪೀಪಲ್ಸ್‌ ಚಾಯ್ಸ್‌ ಸ್ಪರ್ಧೆ : ವಿಶ್ವವಿಖ್ಯಾತ ಮುರುಡೇಶ್ವರದ ಶಿವನಮೂರ್ತಿಗೆ ಪ್ರಶಸ್ತಿ -Vishwanews24

ಭಟ್ಕಳ : ದ ಗ್ಲೋಬಲ್‌ ಪೀಪಲ್ಸ್‌ ಚಾಯ್ಸ್‌ ಸ್ಪರ್ಧೆಯಲ್ಲಿ ದ ವಿಶ್ವವಿಖ್ಯಾತ ಮುರುಡೇಶ್ವರದ ಶಿವನಮೂರ್ತಿ ಪ್ರಶಸ್ತಿ ಪಡೆದಿದೆ.

ಈ ಸ್ಪರ್ಧೆಯಲ್ಲಿ ವಿಶ್ವದ 25 ತಾಣಗಳನ್ನು ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿವನಮೂರ್ತಿ ಆಯ್ಕೆಯಾಗಿದೆ.

ವಿಶ್ವಾದ್ಯಂತ ನಡೆದ ಆನ್‌ಲೈನ್‌ ವೋಟಿಂಗ್‌ನಲ್ಲಿ ಕರ್ನಾಟಕ ಹೆಮ್ಮೆಯ ಈ ಮೂರ್ತಿ ಅತಿ ಹೆಚ್ಚು ವೋಟ್‌ ಪಡೆಯುವ ಮೂಲಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಮುರ್ಡೇಶ್ವರ ಶಿವನಮೂರ್ತಿ ಈ ಪ್ರಶಸ್ತಿ ಪಡೆದಿರುವುದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

42 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago