Featured

ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು – vishwanews24

ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು

ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್‌ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮದ್ರಸಾ ಶಿಕ್ಷಕರಾದ ಮೌಲವಿ ಶಾಹಿದುಲ್ಲಾ ಅವರ ಪುತ್ರ ಎಂದು ತಿಳಿದು ಬಂದಿದೆ.

ಕುಟುಂಬದ ಮಾಹಿತಿ ಪ್ರಕಾರ, ತಾಯಿ ಮತ್ತು ತಮ್ಮನೊಂದಿಗೆ ರೆಸಾರ್ಟ್‌ನಲ್ಲಿ ಇದ್ದ ಬಾಲಕ, ಕೆಲ ಹೊತ್ತು ತಾಯಿಯು ಸ್ಥಳದಲ್ಲಿಲ್ಲದ ಸಂದರ್ಭದಲ್ಲೇ ಸುಮಾರು ಐದು ಅಡಿ ಆಳದ ಈಜುಕೊಳಕ್ಕೆ ಜಾರಿ ಬಿದ್ದಿದ್ದಾನೆ ಎನ್ನಲಾಗಿದೆ.

ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕ ಬಿದ್ದಾಗ ತಕ್ಷಣ ತಾಯಿ ಆತನನ್ನು ಮೇಲಕ್ಕೆ ಎತ್ತಿದ್ದಾರೆ ಆದರೆ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಆತ ಸಾವನಪ್ಪಿದ್ದ ಭಟ್ಕಳ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago