ಭಟ್ಕಳ : ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ತೆರ್ನಮಕ್ಕಿ ಚರ್ಚ್ ಸಂಭವಿಸಿದೆ.
ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಢಿಕ್ಕಿಯ ರಭಸಕ್ಕೆ ಬಸ್ ಮುಂಭಾಗ, ಎಡಭಾಗ ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರಿ ಹಾನಿಯಾಗಿದೆ.
ಕಾಪು : ಮೂಳೂರು ಕಡಲ ತೀರದಲ್ಲಿ ತೊರಕೆ ಮೀನಿನ ಸುಗ್ಗಿ..
ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಭಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಬಂದು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.
ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಕೂಡ ಭೇಟಿ ನೀಡಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…