Featured

ಭಟ್ಕಳ : ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿ : 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ – Vishwanews24

ಭಟ್ಕಳ : ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿ : 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಭಟ್ಕಳ : ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ತೆರ್ನಮಕ್ಕಿ ಚರ್ಚ್ ಸಂಭವಿಸಿದೆ.

ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಢಿಕ್ಕಿಯ ರಭಸಕ್ಕೆ ಬಸ್ ಮುಂಭಾಗ, ಎಡಭಾಗ ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರಿ ಹಾನಿಯಾಗಿದೆ.

ಕಾಪು : ಮೂಳೂರು ಕಡಲ ತೀರದಲ್ಲಿ ತೊರಕೆ ಮೀನಿನ ಸುಗ್ಗಿ..

ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಭಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಬಂದು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಕೂಡ ಭೇಟಿ ನೀಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago