ಭಟ್ಕಳ: ಪಟ್ಟಣದ ಆಜಾದ್ ನಗರದಿಂದ ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪ್ರಕರಣ ಪ್ರಮುಖ ಆರೋಪಿ, ಬಾಲಕನ ಅಜ್ಜ (ಅಮ್ಮನ ಸೋದರ ಮಾವ) ಇನಾಯತ್ ಉಲ್ಲಾ, ಸೌದಿ ಅರೇಬಿಯಾ ದೇಶದಲ್ಲಿದ್ದಾರೆ.
ಅವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಬೆಂಗಳೂರು : ವೋಟರ್ ಐಡಿಗೆ ಆಧಾರ್ ನಂಬರ್ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗ – Vishwanews24
ಸೋಮವಾರ ಬೆಳಿಗ್ಗೆ ಗೋವಾದ ಕಲಂಗುಟ್‌ನಲ್ಲಿ ಬಾಲಕನನ್ನು ಪೊಲೀಸರು ರಕ್ಷಿಸಿ ಪಾಲಕರ ಮಡಿಲು ಸೇರಿಸಿದ್ದರು. ಅಲ್ಲೇ ಸೆರೆಸಿಕ್ಕಿದ್ದ ಆರೋಪಿ ಮಹಮ್ಮದ್ ಅನೀಸ್ ನೀಡಿದ ಮಾಹಿತಿಯ ಪ್ರಕಾರ ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು ಮತ್ತಿಬ್ಬರನ್ನು ಭಟ್ಕಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಟ್ಕಳದ ಹೆಬಳೆ ನಿವಾಸಿಗಳಾದ ಅಬ್ರಾರ್ ಶೇಖ್ ಹಾಗೂ ಮೊಹಮ್ಮದ್ ಮಂಝೂರ್ ಬಂಧಿತರು.
ಘಟನೆ ನಡೆದು 30 ಗಂಟೆಗಳ ಒಳಗಾಗಿ ಬಾಲಕನನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಭಟ್ಕಳಕ್ಕೆ ಕರೆತಂದಿರುವುದು ಮತ್ತು ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಟ್ಕಳ: ಬ್ರೆಡ್ ತರಲು ಹೋಗಿ ನಾಪತ್ತೆಯಾಗಿದ್ದ ಬಾಲಕ ಗೋವಾದಲ್ಲಿ ಪತ್ತೆ..
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…