ನವದೆಹಲಿ: ಕಾಶ್ಮೀರದ ಅನಂತನಾಗ್‌ನಲ್ಲಿ ಭಯೋತ್ಪಾದಕರ ಮೇಲಿನ ಎನ್‌ಕೌಂಟರ್‌ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೇನಾ ಶ್ವಾನ ‘ಜೂಮ್’ ಗುರುವಾರ ಸಾವನ್ನಪ್ಪಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
54 ಎಎಫ್‌ವಿಹೆಚ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೂಮ್ ಹೆಸರಿನ ಸೇನಾ ಶ್ವಾನ ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಮೃತಪಟ್ಟಿದೆ.
ಅನಂತನಾಗ್‌ನ ಕೋಕರ್‌ನಾಗ್‌ನಲ್ಲಿ ನಡೆದ ಯುದ್ಧ ಕಾರ್ಯಾಚರಣೆಯಲ್ಲಿ ‘ಜೂಮ್’ ಭಯೋತ್ಪಾದಕರ ಮೇಲೆ ದಾಳಿ ಮಾಡಿತ್ತು. ಈ ವೇಳೆ ಎರಡು ಗುಂಡು ತಗುಲಿ ಗಂಭೀರ ಗಾಯಗೊಂಡಿತ್ತು. ತಕ್ಷಣ ಶ್ವಾನವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಪೊಲೀಸ್ ಕಾನ್‌ಸ್ಟೆಬಲ್ ನೇಮಕಕ್ಕೆ ಅರ್ಜಿ ಆಹ್ವಾನ: ರಾಜ್ಯ ಸರ್ಕಾರ ಆದೇಶ – Vishwanews24
ಗುಂಡೇಟು ಬಿದ್ದರೂ ಜೂಮ್ ಶ್ವಾನ ಉಗ್ರರ ಮೇಲೆ ದಾಳಿ ಮುಂದುವರಿಸಿತ್ತು. ಭಯೋತ್ಪಾದಕರನ್ನು ನಿಗ್ರಹಿಸುವಲ್ಲಿಯೂ ಯಶಸ್ವಿಯಾಗಿತ್ತು.
ನಂತರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ‘ಜೂಮ್’ ಜೊತೆಗೆ ಇಬ್ಬರು ಸೈನಿಕರೂ ಗಾಯಗೊಂಡಿದ್ದರು.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…